gruhalakshmi scheme: ಎಲ್ಲರಿಗೂ ನಮಸ್ಕಾರ ಸ್ನೇಹಿತರೇ, ನಿಮ್ಮೆಲ್ಲರಿಗೂ ‘ಕನ್ನಡ ನ್ಯೂಸ್ ಎಕ್ಸ್ಪ್ರೆಸ್’ ಜಾಲತಾಣಕ್ಕೆ ಸ್ವಾಗತ. ಇಂದಿನ ಈ ಲೇಖನದಲ್ಲಿ ತಿಳಿಸುತ್ತಿರುವಂತಹ ಮಾಹಿತಿ ಯಾವುದೇಂದರೆ, 10 ಮತ್ತು 11ನೇ ಕಂತಿನ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿದೆ! ಹಾಗಿದ್ದರೆ ನಿಮ್ಮ ಖಾತೆಗೂ ಕೂಡ ಗೃಹಲಕ್ಷ್ಮಿ ಹಣ ಬಂದಿದ್ಯ ಎಂದು ನೀವು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು? ಎಂಬ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ, ಲೇಖನವನ್ನು ಕೊನೆಯವರೆಗೂ ಓದಿ ಉಪಯುಕ್ತವಾದಂತಹ ಮಾಹಿತಿಯನ್ನು ಪಡೆದುಕೊಳ್ಳಿ.
ಸ್ನೇಹಿತರೇ, ಈಗಾಗಲೇ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅದರದೇ ಆದಂತಹ ಅತಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಗೃಹಲಕ್ಷ್ಮಿ ಯೋಜನೆಯ ಮುಖಾಂತರ ಮಹಿಳೆಯರಿಗೆ ಪ್ರತಿ ತಿಂಗಳು ಸಾವಿರ ರೂಪಾಯಿ ಹಣ ದೊರಕುತ್ತಿತ್ತು ಆದರೆ 10 ಮತ್ತು 11ನೇ ಕಂತಿನ ಹಣವನ್ನು ಇನ್ನೂ ಕೂಡ ಸರ್ಕಾರವು ಬಿಡುಗಡೆ ಮಾಡಿರಲಿಲ್ಲ.
gruhalakshmi scheme ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ !
ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಮುಖಾಂತರ ಈಗಾಗಲೇ ಮಹಿಳೆಯರಿಗೆ 10 ಕಂತಿನ ಹಣವನ್ನು ನೀಡಿದೆ, 2000 10 ಕಂತಿನ ಹಣವನ್ನು ಪ್ರತಿ ತಿಂಗಳು ಮಹಿಳೆಯರು ಪಡೆದುಕೊಂಡಿದ್ದಾರೆ ಆದರೆ ಈಗ 11ನೇ ಕಂತಿನ ಹಣವನ್ನು ಸರ್ಕಾರವು ಇನ್ನೂ ಬಿಡುಗಡೆ ಮಾಡಿರಲಿಲ್ಲ ಜೂನ್ 30ರ ಒಳಗೆ ಬಿಡುಗಡೆ ಮಾಡುತ್ತೇವೆ ಎಂಬ ಮಾಹಿತಿಯನ್ನು ಮೈಸೂರಿನ ಸಂದರ್ಶನದಲ್ಲಿ ಸಚಿವರು ಹೇಳಿಕೆಯನ್ನು ನೀಡಿದರು.
ಆದರೆ ಈಗಾಗಲೇ ಜೂನ್ 30ನೇ ತಾರೀಕು ಮುಗಿದು ಹೋಗಿದೆ ಹಾಗಿದ್ದರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಬರಲ್ವಾ ಎಂದು ನೀವು ಕೇಳುವುದಾದರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ನಿಮ್ಮ ಖಾತೆಗೆ ಬರುತ್ತದೆ ಈಗಾಗಲೇ ಸರ್ಕಾರವು 11ನೇ ಕಂತಿನ ಹಣವನ್ನು ನಿಮ್ಮ ಖಾತೆಗೆಲ್ಲ ಬಿಡುಗಡೆ ಮಾಡಿದೆ ಆದರೆ ನಿಮ್ಮ ಖಾತೆಗೆ ಬರುವುದು ಸ್ವಲ್ಪ ತಡವಾಗಬಹುದು ಅಷ್ಟೇ ಒಟ್ಟಾರೆ ಸರ್ಕಾರವು 11ನೇ ಕಂತಿನ ಹಣವನ್ನು ಎಲ್ಲರ ಖಾತೆಗೂ ಕೂಡ ಜಮಾ ಮಾಡಿದೆ ಎಂಬ ಮಾಹಿತಿಯನ್ನು ನೀಡುತ್ತಿದೆ.
ಇದನ್ನು ಓದಿ :- pm awas yojana: ಸ್ವಂತ ಮನೆ ಇಲ್ಲದವರಿಗೆ ಸರ್ಕಾರದಿಂದಲೇ ಉಚಿತ ಮನೆ ಹಂಚಿಕೆ ! ಅರ್ಜಿ ಸಲ್ಲಿಸಿ.
ಸರ್ಕಾರವು ನೀಡುತ್ತಿರುವ ಮಾಹಿತಿಯ ಪ್ರಕಾರ 11ನೇ ಕಂತಿನ ಹಣವನ್ನು ಯಾಕೆ ತಡವಾಗಿ ಸರ್ಕಾರವು ನೀಡುತ್ತಿದೆ ಎಂದರೆ ಟೆಕ್ನಿಕಲ್ ಇಶ್ಯೂಸ್ ಇಂದ ಸ್ವಲ್ಪ ತಡವಾಗುತ್ತಿದೆ ಎಂದು ಸರ್ಕಾರವು ಮಾಹಿತಿಯನ್ನು ನೀಡಿದೆ ಒಟ್ಟಾರೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ಈಗಾಗಲೇ ಎಲ್ಲರ ಖಾತೆಗೂ ಕೂಡ ಜಮಾ ಮಾಡಲಾಗಿದೆ.
ನಿಮ್ಮ ಖಾತೆಗೆ ಬಂದು ತಲುಪಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಅಷ್ಟೇ ಒಟ್ಟಾರೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಬಿಡುಗಡೆಯಾಗಿದೆ ಹಾಗಿದ್ದರೆ ನಿಮ್ಮ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಬಂದಿದ್ಯಾ ಎಂದು ನೀವು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು ಎಂಬ ಎಲ್ಲಾ ಸಂಪೂರ್ಣ ಮಾಹಿತಿಯನ್ನು ನೋಡೋಣ.
ಗೃಹಲಕ್ಷ್ಮಿ ಯೋಜನೆಯ ಸರ್ಕಾರವು ತಂದಿರುವಂತಹ ಯೋಜನೆಗಳಲ್ಲಿ ಅತಿ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಈಗಾಗಲೇ ಅಭ್ಯರ್ಥಿಗಳು ಗೃಹಲಕ್ಷ್ಮಿ ಯೋಜನೆಗೆ ಮಾತ್ರ ಅತಿ ಹೆಚ್ಚಿನದಾಗಿ ಅರ್ಜಿಯನ್ನು ಸಲ್ಲಿಸುವುದು ಸರ್ಕಾರವು ತಂದಿರುವಂತಹ ಯಾವುದೇ ಯೋಜನೆಗಳಿಗೆ ಅತಿ ಹೆಚ್ಚಿನ ಜನಸಂಖ್ಯೆ ಅರ್ಜಿಯನ್ನು ಸಲ್ಲಿಸಿರಲಿಲ್ಲ ಆದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ ಆದ್ದರಿಂದಾಗಿ ಗೃಹಲಕ್ಷ್ಮಿ ಯೋಜನೆಯು ಸರ್ಕಾರವು ತಂದಿರುವಂತಹ ಒಂದು ಪ್ರಮುಖವಾದಂತಹ ಯೋಜನೆಯಾಗಿದೆ ಎಂದು ಹೇಳಬಹುದು.
gruhalakshmi scheme ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದ್ಯ ! ಎಂದು ನೀವು ಈ ರೀತಿ ಚೆಕ್ ಮಾಡಿಕೊಳ್ಳಿ .
- ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದ್ಯ ಎಂದು ನೀವು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು ಎಂದರೆ ಮೊದಲಿಗೆ ‘ಡಿಬಿಟಿ ಕರ್ನಾಟಕ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ಲೇಸ್ಟೋರ್ ಮುಖಾಂತರ ಡೌನ್ಲೋಡ್ ಮಾಡಿಕೊಳ್ಳಿ.
- ಈ ಒಂದು ಅಪ್ಲಿಕೇಶನ್ ನ ಮುಖಾಂತರ ನೀವು ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಖಾತೆಗೆ ಬಂದಿದ್ಯ ಎಂದು ತಿಳಿದುಕೊಳ್ಳಬಹುದು.
- ಮೊದಲಿಗೆ ನೀವು ಇಲ್ಲಿ 12 ಸಂಖ್ಯೆ ಆಧಾರ್ ನಂಬರ್ ಅನ್ನು ನಮೂದಿಸಿ.
- ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ಸಂಖ್ಯೆಗೆ ಒಂದು ಒಟಿಪಿ ಬರುತ್ತದೆ.
gruhalakshmi scheme ನೀವು ನಾಲ್ಕು ಸಂಖ್ಯಾ ಪಾಸ್ವರ್ಡ್ ಅನ್ನು ರಚಿಸಿಕೊಳ್ಳಬೇಕಾಗುತ್ತದೆ.
ಈಗ ಈ ಅಪ್ಲಿಕೇಶನ್ ನ ಮುಖಾಂತರ ನೀವು ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದ್ಯ ಎಂಬ ಮಾಹಿತಿಯನ್ನು ಸಂಪೂರ್ಣವಾಗಿ ಈ ಅಪ್ಲಿಕೇಶನ್ ನಲ್ಲಿ ತಿಳಿದುಕೊಳ್ಳಬಹುದು.
ನೋಡಿದ್ರಲ್ಲ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ 10 ಮತ್ತು 11ನೇ ಕಂತಿನ ಹಣ ನಿಮ್ಮ ಖಾತೆಗೆ ಬಂದಿದ್ಯ ಎಂದು ನೀವು ಯಾವ ರೀತಿಯಾಗಿ ಚೆಕ್ ಮಾಡಿಕೊಳ್ಳಬೇಕು ಎಂಬ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇನೆ ಎಂದು ಭಾವಿಸುತ್ತೇನೆ.
ಇದೇ ರೀತಿಯಾದಂತಹ ಉಪಯುಕ್ತ ಮಾಹಿತಿಗಳನ್ನು ದಿನನಿತ್ಯ ಪಡೆಯಲು ‘ಕನ್ನಡ ನ್ಯೂಸ್ ಎಕ್ಸ್ಪ್ರೆಸ್’ ಜಾಲತಾಣಕ್ಕೆ ಭೇಟಿ ನೀಡಿ. ಭೇಟಿ ನೀಡುವ ಮುಖಾಂತರ ನೀವು ಕೂಡ ಪ್ರತಿನಿತ್ಯ ಹೊಸ ಹೊಸ ವಿಷಯಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬಹುದು.Join Group
ಈ ಲೇಖನವನ್ನು ಸಂಪೂರ್ಣವಾಗಿ ಓದಿದ್ದಕ್ಕೆ ನಿಮ್ಮೆಲ್ಲರಿಗೂ ಧನ್ಯವಾದಗಳು ಸ್ನೇಹಿತರೇ, ಮತ್ತೆ ಸಿಗೋಣ ಮುಂದಿನ ಉಪಯುಕ್ತವಾದಂತಹ ಲೇಖನದಲ್ಲಿ.